ನೂಲಿ ಚಂದಯ್ಯ ಅವರು ಶ್ರೇಷ್ಠ ಕಾಯಕ ಜೀವಿ

ದೇವದುರ್ಗ : ನುಡಿದಂತೆ ನಡೆದ ನೂಲಿ ಚಂದಯ್ಯ ಅವರು ಶ್ರೇಷ್ಠ ಕಾಯಕ ಜೀವಿ. ಇವರ ಜೀವನಾದರ್ಶಗಳನ್ನು ನಮ್ಮ ಬದುಕಲ್ಲಿ ಪಾಲಿಸಬೇಕು’ ಎಂದು ಶಿಕ್ಷಕರಾದ ರವಿ ಎಸ್ ಚುಕನಟ್ಟಿ ರವರು ಹೇಳಿದರು.

ತಾಲೂಕಿನ ಜಾಲ ಹಳ್ಳಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಯಲ್ಲಿ ಕಾಯಕಯೋಗಿ ಶಿವಶರಣ ನೂಲಿ ಚಂದಯ್ಯನವರ ದಿನಾಚರಣೆ ಕಾರ್ಯಕ್ರಮ ಮಾತನಾಡಿ ನೂಲಿ ಚಂದಯ್ಯ ಅವರ 48 ವಚನಗಳು ಸಿಕ್ಕಿವೆ. ಇವರ ವಚನಗಳಲ್ಲಿ ಸಮ ಸಮಾಜ ನಿರ್ಮಾಣದ ತಾತ್ವಿಕ ಚಿಂತನೆಗಳು ಅಡಗಿವೆ. ಕಾಯಕದಿಂದಲೇ ದೇವರನ್ನು ಕಂಡ ಈ ಮಹಾನ್ ಶರಣರ ಬದುಕು ನಮಗೆ ಆದರ್ಶವಾಗಬೇಕು ಎಂದರು.

ಈ ವೇಳೆ,ಮುಖ್ಯ ಗುರುಗಳಾದ ಶಿವಪುತ್ರಪ್ಪ ಜಾಲಹಳ್ಳಿ ರವಿ ಎಸ್ ಚುಕನಟ್ಟಿ ವಿಜಯಲಕ್ಷ್ಮಿ ಸೇರಿದಂತೆ ಇನ್ನುಳಿದ ಶಿಕ್ಷಕ ವೃಂದ ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ