ಜವಳಗೀರಾ ಗ್ರಾ ಪಂ ಚುನಾವಣೆ.ನೂತನ ಗ್ರಾ. ಪಂ.ಅಧ್ಯಕ್ಷರಾಗಿ ನಾಗರಾಜ, ಉಪಾಧ್ಯಕ್ಷರಾಗಿ ಶರಣಬಸವ ಆಯ್ಕೆ.

 

ಸಿಂಧನೂರು :-ಆ 28 ಜವಳಗೀರಾ ಗ್ರಾಮ ಪಂಚಾಯಿತಿಯಲ್ಲಿ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆ.ಪಂಚಾಯಿತಿಯ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮೀಸಲು ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಸ್ಥಾನಕ್ಕೆ ಮಿಸಲು ಕ್ಷೇತ್ರಕ್ಕೆ ಸ್ಪರ್ಧೆ ಕಛೇರಿಯಲ್ಲಿ ಚುನಾವಣಾಧಿಕಾರಿ ಚಂದ್ರಶೇಖರ ನೇತೃತ್ವದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬುದುವಾರದಂದು ಚುನಾವಣೆ ಪ್ರಕ್ರಿಯೆ ನಡೆಯಿತು. 

ಅಧ್ಯಕ್ಷ ಸ್ಥಾನ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಬ್ಬರು ನಾಮಪತ್ರ ಸಲ್ಲಿಸಿದ ಹಿನ್ನಲೆ ಒಟ್ಟು 36 ಸದಸ್ಯರಲ್ಲಿ ಮೂರು ಜನ ಗೈರಾಗಿದ್ದು, 33 ಜನ ಸದಸ್ಯರ ಬೆಂಬಲದೊಂದಿಗೆ ಅವಿರೋಧವಾಗಿ ಅಧ್ಯಕ್ಷರಾಗಿ ನಾಗರಾಜ ಹಾಗೂ ಉಪಾಧ್ಯಕ್ಷರಾಗಿ ಶರಣಬಸವ ಆಯ್ಕೆಗೊಂಡರು. ನೂತನ ಅಧ್ಯಕ್ಷೆ, ಉಪಾಧ್ಯಕ್ಷ- ರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*