ವಾಸವಿ ವೇದ ಪಾಠ ಶಾಲೆಯಲ್ಲಿ ಸಂಸ್ಕೃತ ವಿದ್ಯಾರ್ಥಿಗಳಿಗೆ ವೈಭವದ ಸ್ವಾತಂತ್ರ್ಯೋತ್ಸವ ಆಚರಣೆ

 

ಬೆಂಗಳೂರು, ಆ, 16; ವಾಸವಿ ವೇದ ಪಾಠಶಾಲೆಯ ಸಂಸ್ಕೃತ ವಿದ್ಯಾರ್ಥಿಗಳು 78 ನೇ ಸ್ವಾತಂತ್ರ್ಯೋತ್ಸವನ್ನು ವೈಭವ ಹಾಗೂ ಅದ್ದೂರಿಯಾಗಿ ಆಚರಿಸಿದರು. 

ವಾಸವಿ ವೇದ ಪಾಠಶಾಲೆಯ ಅಧ್ಯಕ್ಷ ಡಾ. ಸಿಎ ಡಾ.ವಿಷ್ಣು ಭರತ್ ಆಲಂಪಳ್ಳಿ ಧ್ವಜಾರೋಹಣ ನೆರವೇರಿಸಿದರು. 

ನಂತರ ಮಾತನಾಡಿದ ಅವರು, ವೇದವಿದ್ಯಾರ್ಥಿಗಳು ಸಂಸ್ಕೃತ, ವೇದಾದ್ಯಯನಕ್ಕೆ ಮಾತ್ರ ಸೀಮಿತವಾಗದೇ ರಾಷ್ಟ್ರಾಭಿಮಾನವನ್ನು ಬೆಳೆಸಿಕೊಳ್ಳಬೇಕು. ದೇಶ ಮೊದಲು ಎಂಬುದನ್ನು ಪ್ರತಿಯೊಬ್ಬರೂ ಮನಗಾಣಬೇಕು ಎಂದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*