ಕೊಟ್ಟೂರಿಗೆ ನೂತನ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಬಾಳಪ್ಪನವರ ಆನಂದಕುಮಾರ್ ನೇಮಕ

 

ಕೊಟ್ಟೂರು ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಬಾಳಪ್ಪನವರ ಆನಂದಕುಮಾರ್ ಬುಧವಾರ ಅಧಿಕಾರ ಸ್ವೀಕರಿಸಿದರು. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಆದೇಶದ ಪ್ರಕಾರ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಹಗರಿಬೊಮ್ಮನಹಳ್ಳಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪರಮೇಶ್ವರಪ್ಪ ಇವರಿಗೆ ಹೆಚ್ಚುವರಿಯಾಗಿ ಕೊಟ್ಟೂರು ಕಾರ್ಯನಿರ್ವಾಹಕ ಅಧಿಕಾರಿಗಳಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಭಾರವಿದ್ದುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದರಿಂದ ಸ್ವತಂತ್ರ ಕಾರ್ಯನಿರ್ವಾಹಕ ಅಧಿಕಾರಿಗಳು ಬಂದಿರುವುದರಿಂದ ತಾಲ್ಲೂಕಿನ ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರಯಬಹುದೆಂಬ ಆಶಾಭಾವನೆಯನ್ನು ವ್ಯಕ್ತಪಡಿಸಿ, ಸಾಮೂಹಿಕ ಸಂಘಟನೆಗಳು ಜಿಲ್ಲಾ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*