100 ಹಾಗೂ 200 ಮೀಟರ್ ಓಟದ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ ಪ್ರಶಂಸೆಯ ಮಹಾಪೂರ













ಮಸ್ಕಿ : ಸೆ.27 ಮತ್ತು 28 ರಂದು ಸಿಂಧನೂರಿನಲ್ಲಿ ನಡೆದ ರಾಯಚೂರು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಸನಗೌಡ ಬಾದರ್ಲಿ ಸಂಯುಕ್ತ ಪದವಿ ಪೂರ್ವ ಕಾಲೇಜು ಗುಡದೂರಿನ ವಿದ್ಯಾರ್ಥಿನಿಯಾದ ಆಫಿಯ ತಂದೆ ಖಲೀಲ್ ಮಿಯಾ ಈ ವಿದ್ಯಾರ್ಥಿ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. 

ಈ ವಿದ್ಯಾರ್ಥಿನಿಗೆ ಸಂಸ್ಥೆಯ ಅಧ್ಯಕ್ಷರು ಬಸವರಾಜ್ ಹಾಗೂ ಸರ್ವ ಸದಸ್ಯರು ಮತ್ತು ಕಾಲೇಜಿನ ಪ್ರಾಚಾರ್ಯರು ಹಾಗೂ ಎಲ್ಲ ಉಪನ್ಯಾಸಕ ವರ್ಗದವರು ವಿದ್ಯಾರ್ಥಿನಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*

" ಶ್ರೀ ಗುರು ಕೊಟ್ಟೂರೇಶ್ವರ ಕಾರ್ತಿಕೋತ್ಸವದಲ್ಲಿ ಜಿಲ್ಲಾಧಿಕಾರಿಗಳು ಭಕ್ತಿ ಸಮರ್ಪಣೆ "