ನೂತನ ಗ್ರೇಡ್ 2 ತಹಶೀಲ್ದಾರರಿಗೆ ಸನ್ಮಾನ

ಮಸ್ಕಿ : ಬಸವೇಶ್ವರ ನಗರದ ತಹಶೀಲ್ದಾರರ ಕಚೇರಿಯಲ್ಲಿ ಇಂದು ನೂತನವಾಗಿ 

 ಗ್ರೇಡ್ 2 ತಹಶೀಲ್ದಾರ್ ಆಗಿ ಆಗಮಿಸಿದ ಅಶೋಕ್ ಪವಾರ್ ಹಾಗೂ ಅವರ ತಾಯಿಯವರನ್ನು ಗೆಳೆಯರ ಬಳಗದ ವತಿಯಿಂದ ಶಾಲು ಹೊದಿಸಿ ಹೂವಿನ ಹಾರ ಹಾಕಿ ಸಿಹಿ ತಿನ್ನಿಸುವ ಮೂಲಕ ಸನ್ಮಾನಿಸಿ ಗೌರವಿಸಿ ಬರಮಾಡಿಕೊಂಡರು.

ಇದೇ ಸಂದರ್ಭದಲ್ಲಿ ನಾಗಭೂಷಣ ಬಾರಿಕೇರ,ಅಮರೇಶ ಸೊಪ್ಪಿಮಠ,ಶ್ರೀ ನಿವಾಸ ವಂದಾಲಪ್ಪ,ಪಂಪಣ್ಣ ಬೂದಗುಂಪಿ,ರಾಜೇಶ್ವರಿ ವಿ ಶ್ರೀ ನಿವಾಸ, ಶಿವರಾಜ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*