ಲಿಂ. ಶ್ರೀ ಚನ್ನಮಲ್ಲ ಶಿವಯೋಗಿಗಳ 69 ನೇ ಜಾತ್ರಾ ಮಹೋತ್ಸವದ ಪೂರ್ವ ಬಾವಿ ಸಭೆ

 

ಮಸ್ಕಿ : ತಾಲ್ಲೂಕಿನ ಮೆದಿಕಿನಾಳ ಗ್ರಾಮದ ಶ್ರೀಮಠದ ಕಲ್ಯಾಣ ಭವನದಲ್ಲಿ 22/12/2024 ರಂದು ನಡೆಯುವ ಲಿಂ.ಶ್ರೀ ಚನ್ನಮಲ್ಲ ಶಿವಯೋಗಿಗಳ 69ನೇ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದಲ್ಲಿ 25 ಸಾಮೂಹಿಕ ಮದುವೆ ಹಾಗೂ1008 ತಾಯಂದಿರಿಗೆ ಉಡಿ ತುಂಬುವ ಕಾರ್ಯಕ್ರಮ ಇರುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಈ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಬೇಕು ಎಂದು 

ಶ್ರೀ ಮಠದ ಡಾ.ಚನ್ನಮಲ್ಲ ಶಿವಯೋಗಿಗಳು ಗುರುವಾರ ನಡೆದ ಪೂರ್ವ ಭಾವಿ ಸಭೆಯಲ್ಲಿ ಚರ್ಚಿಸಿ ಸಕಲ ಸದ್ಬಕರಿಗೆ ತಿಳಿಸಿದರು.

ಈ‌ ಸಂದರ್ಭದಲ್ಲಿ,ಗ್ರಾಮದ ಹಿರಿಯರು,ಮಹಿಳೆಯರು ಹಾಗೂ ಸಕಲ ಸದ್ಭಕ್ತರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*