ಟಿ ಓಂಕಾರಪ್ಪಗೆ ಪಿ ಎಚ್ ಡಿ

ಕೂಡ್ಲಿಗಿ :- ತಾಲೂಕಿನ ಹೊಸಹಳ್ಳಿ ಹೋಬಳಿಯ ಹುಲಿಕೆರೆ ಗ್ರಾಮದ ಟಿ ಓಂಕಾರಪ್ಪ ಅವರಿಗೆ ಹಂಪಿ ವಿಶ್ವ ವಿದ್ಯಾಲಯ ಪಿ ಎಚ್ ಡಿ ಪದವಿ ಘೋಷಿಸಿದೆ.

 ವಿಶ್ವವಿದ್ಯಾಲಯ ಚರಿತ್ರೆ ವಿಭಾಗದ ಡಾ. ಬಿ. ಪಿ. ಕುಮಾರ್ ಮಾರ್ಗದರ್ಶನದಲ್ಲಿ ಅಖಂಡ ಬಳ್ಳಾರಿ ಜಿಲ್ಲೆಯ ಒಳಗೊಂಡಂತೆ "ತುಂಗಭದ್ರಾ ಅಣೆಕಟ್ಟು : ಸಮಾಜೋ ಆರ್ಥಿಕ ಅಧ್ಯಯನ" ಶೀರ್ಷಿಕೆ ಅಡಿಯಲ್ಲಿ ಮಹಾ ಪ್ರಬಂಧ ಮಂಡಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*