ಕಾಂಗ್ರೇಸ್ ಕಛೇರಿಯಲ್ಲಿ ಜನ್ಮ ಹಾಗೂ ಪುಣ್ಯಸ್ಮಣಾಚರಣೆ

 

ಮಸ್ಕಿ : ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಇಂದು ನಡೆದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ಯವರ ಪುಣ್ಯ ಸಂಸ್ಮರಣೆ ಹಾಗೂ ಮಾಜಿ ಗೃಹ ಸಚಿವ ಸರದಾರ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ನಿಮಿತ್ತ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕರ್ಪೂರ ಇಟ್ಟು ಕಾಯಿ ಒಡೆದು ಪೂಜೆ ಸಲ್ಲಿಸುವ ಮೂಲಕ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಮೈಬುಸಾಬ ಮುದ್ದಾಪೂರ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಡಿ.ಚಿಗರಿ, ಸೂಗಪ್ಪ ಮರಳದ, ಶರಣಪ್ಪ ಎಲಿಗಾರ, ಆನಂದ ವೀರಾಪೂರ, ಸಿದ್ದು ಮುರಾರಿ, ಸುರೇಶ್ ಖೈರವಾಡಗಿ ಸೇರಿದಂತೆ ಇನ್ನಿತರ ಮುಖಂಡರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*

" ಶ್ರೀ ಗುರು ಕೊಟ್ಟೂರೇಶ್ವರ ಕಾರ್ತಿಕೋತ್ಸವದಲ್ಲಿ ಜಿಲ್ಲಾಧಿಕಾರಿಗಳು ಭಕ್ತಿ ಸಮರ್ಪಣೆ "