ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ಆಚರಣೆ

 

ಮಸ್ಕಿ : ತಾಲೂಕಿನ ಹಾಲಾಪುರ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಬುಧವಾರ ವೀರರಾಣಿ ಕಿತ್ತೂರು ಚೆನ್ನಮ್ಮ ರವರ ಜಯಂತಿಯನ್ನು ಊದು ಬತ್ತಿ ಹಚ್ಚಿ ಕರ್ಪೂರ ಇಟ್ಟು ಕಾಯಿ ಒಡೆದು ಸರಳತೆಯಿಂದ ಆಚರಣೆ ಮಾಡಿದರು.

ಇದೇ ಸಂದರ್ಭದಲ್ಲಿ ಕಂಪ್ಯೂಟರ್ ಆಪರೇಟರ್ ರಂಗಪ್ಪ,ಶ್ರೀದೇವಿ ಬಿಎಫ್ಟ್,ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಹನುಮಂತ,ಗ್ರಂಥಪಾಲಕ ಗ್ಯಾನಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*