ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ರಾಯಚೂರು ಜಿಲ್ಲಾ ಉಪಾಧ್ಯಕ್ಷರಾಗಿ ಶ್ರೀನಿವಾಸ್ ಮಧುಶ್ರೀ ನೇಮಕ

 

ಬೆಂಗಳೂರು : ಬಂಗ್ಲೆ ಮಲ್ಲಿಕಾರ್ಜುನ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ರಾಜ್ಯಾಧ್ಯಕ್ಷರು ಶ್ರೀನಿವಾಸ್ ಮಧುಶ್ರೀ ಹಟ್ಟಿ ಚಿನ್ನದ ಗಣಿ ಉದಯ ಕಾಲ ಪತ್ರಿಕೆ ವರದಿಗಾರರು ಮತ್ತು ಆರ್ ಟಿ ವಿ ಕನ್ನಡ ಸಂಪಾದಕರಾದ ಇವರನ್ನು ರಾಯಚೂರು ಜಿಲ್ಲೆಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು ಜಿಲ್ಲಾಧ್ಯಂತ ಪತ್ರಕರ್ತರನ್ನು ಸಂಘಟಿಸುವುದರ ಜೊತೆಗೆ ಅವರ ಮೂಲಭೂತ ಹಕ್ಕುಗಳಿಗಾಗಿ ಹಾಗೂ ಎದುರಾಗುವ ಸಮಸ್ಯೆಗಳಿಗೆ ಧ್ವನಿ ಆಗಬೇಕೆಂದು ರಾಯಚೂರು ಜಿಲ್ಲೆಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಕಾತಿ ಆದೇಶ ಪತ್ರ ನೀಡಿದ್ದಾರೆ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*