ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕಾರ್ಯಕ್ರಮ

 

ಬೆಂಗಳೂರು: ವಿಜಯನಗರ ಹಿರಿಯ ನಾಗರೀಕ ವೇದಿಕೆಯಿಂದ ವಿಜಯನಗರ ಬಿಬಿಎಂಪಿ,ಕಚೇರಿಯಲ್ಲಿಂದು 14 ನವೆಂಬರ್ 2024 ರಂದು ನಡೆದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಅಧ್ಯಕ್ಷರಾದ ಡಾ. ಹುಲಿಕಲ್ ನಟರಾಜ್ ಅವರಿಂದ ಪವಾಡಗಳ ಅನಾವರಣ ಕಾರ್ಯಕ್ರಮ ನಡೆಯಿತು

ಗೋವಿಂದರಾಜ ನಗರ ಶಾಸಕರಾದ ಪ್ರಿಯಾಕೃಷ್ಣ , ಬಿಬಿಎಂಪಿ ಮಾಜಿ ಸದಸ್ಯರಾದ ಡಿ. ಉಮಾಶಂಕರ್, ಬಿಬಿಎಂಪಿ ಮಾಜಿ ಸದಸ್ಯರಾದ ಶಕುಂತಲಾ ದೊಡ್ಡಲಕ್ಕಪ್ಪ ವಿಜಯನಗರ ಹಿರಿಯ ನಾಗರೀಕ ವೇದಿಕೆಯ ಅಧ್ಯಕ್ಷರಾದ ದೇವರಾಜ್, ಉಪಾಧ್ಯಕ್ಷ ರವೀಂದ್ರ, ಕಾರ್ಯದರ್ಶಿ ಎಸ್.ವೇಣುಗೋಪಾಲ್, ಜಂಟಿ ಕಾರ್ಯದರ್ಶಿ ಸಿ. ರುದ್ರೇಶ್, ಖಜಾಂಚಿ ಕೆ.ಸಿದ್ದಪ್ಪ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*