ಶಾಲಾ ಕಟ್ಟಡ ಶಂಕು ಸ್ಥಾಪನೆ

 

ಮಸ್ಕಿ : ತಾಲೂಕಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮೆದಿಕಿನಾಳ ಶಾಲೆಗೆ 2023-24 ನೇ ಸಾಲಿನ ಮೂರು ಹೆಚ್ಚುವರಿ ಕಟ್ಟಡ ಕಾಮಗಾರಿಗಳಿಗೆ ಶನಿವಾರ ಬೆಳಿಗ್ಗೆ ಶಂಕು ಸ್ಥಾಪನೆ ಕಾರ್ಯವನ್ನು ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರುವಿಹಾಳ ರವರು ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು,ಶಾಲೆಯ ಮುಖ್ಯ ಶಿಕ್ಷಕರು,ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರು,ಇತರೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*