ಆರ್.ಡಿ.ಪಿ.ಆರ್ ರಾಜ್ಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ್ ರಿಗೆ ಸನ್ಮಾನ

ಮಸ್ಕಿ : ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR )ಇಲಾಖೆಯ ಸರಕಾರದ ರಾಜ್ಯ ವಿಶೇಷ ಕಾರ್ಯದರ್ಶಿ ಶ್ರೀ ಚಂದ್ರಶೇಖರ್ ಇವರನ್ನು ಗೆಳೆಯ ವೃಂದದವರು ಅವರ ನಿವಾಸದಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳ ಹಾಗೂ ಮಹತ್ವದ ವಿಷಯದ ಬಗ್ಗೆ ಚರ್ಚಿಸಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಬಸವರಾಜ ಗ್ರಾಮ ಪಂಚಾಯಿತಿ ಸದಸ್ಯರು ಚಿಕ್ಕ ಕಡಬೂರು, ಹನುಮೇಶ ಬಡಿಗೇರ ಅಥಿತಿ ಉಪನ್ಯಾಸಕರು,ಗ್ಯಾನಪ್ಪ ದೊಡ್ಡಮನಿ ಪತ್ರಕರ್ತರು ಮೆದುಕಿನಾಳ,ಮೌನೇಶ್ ಬಡಿಗೇರ್ ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*