ನಿಧನ ವಾರ್ತೆ

 

ಕೊಟ್ಟೂರು : ಪಟ್ಟಣದ ಡಾ. ಬಿ. ಆರ್. ಅಂಬೇಡ್ಕರ್ ನಗರದ ನಿವಾಸಿಯಾದ ಹುಣಸಿಕಟ್ಟೆ ಪರಶುರಾಮ್ (50) ಅವರು ಸೋಮವಾರ ಮಧ್ಯಾಹ್ನ ನಿಧನರಾದರು.

ಅವರಿಗೆ ಇಬ್ಬರು ಪತ್ನಿಯರು ಹಾಗೂ ಇಬ್ಬರು ಪುತ್ರಿಯರು ಒಬ್ಬ ಪುತ್ರ ಇದ್ದಾರೆ. ಅಪಾರ ಬಂಧುಗಳ ಬಿಟ್ಟು ಅಗಲಿದ್ದಾರೆ ಅವರ ಅಂತಿಮ ಕ್ರಿಯೆಯು ನಾಳೆ ಬೆಳಗ್ಗೆ ಕೊಟ್ಟೂರಿನ ರುದ್ರ ಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*