ಆನ್ವರಿ ಪ್ರೌಢಶಾಲೆಯಲ್ಲಿ ಭಾರತೀಯ ಸಂವಿಧಾನ ದಿನವನ್ನು. ಅದ್ದೂರಿಯಾಗಿ ಆಚರಣೆ.

ಹಟ್ಟಿ ಚಿನ್ನದ ಗಣಿ:26 ಭಾರತೀಯ ಸಂವಿಧಾನ ದಿನ 1949ರ ನವಂಬರ್ 26ರಂದು ನಮ್ಮ ಸಂವಿಧಾನ ಅಂಗೀಕಾರಗೊಂಡ ದಿನ.

ಈ ಸಂವಿಧಾನವನ್ನು ಅಳವಡಿಸಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವರಿಗೂ ಸಮಾನತೆ ನೀಡಿದಂತ ಅವಿಸ್ಮರಣೆಯ ದಿನದಂದು. ಲಿಂಗಸಗೂರು ತಾಲೂಕಿನ ಆನ್ವರಿ ಸರಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಗುರುಗಳು ಹಾಗೂ ಸಹ ಶಿಕ್ಷಕರು ಸಂವಿಧಾನ ಪೀಠಿಕೆಗೆ ಹಾಗೂ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು ನಂತರ ಮುಖ್ಯ ಗುರುಗಳಾದ ಶಂಕ್ರಪ್ಪ ಸಕ್ರಿ ಸಾರ್ ರವರು ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.ನಂತರ ಶಾಲಾ ವಿದ್ಯಾರ್ಥಿಗಳ ಜೊತೆಗೆ ಸಂವಿಧಾನ ರೂಪಕ ಮಾಡಿದರು.

ಸರಕಾರಿ ಪ್ರೌಢಶಾಲೆಯ ಮುಖ್ಯ ಗುರುಗಳಾದ ಶಂಕ್ರಪ್ಪ ಸಕ್ರಿ ಸರ್.ಹಾಗೂ ಸಹ ಶಿಕ್ಷಕರು.ಪ್ರೌಢಶಾಲೆಯ ವಿದ್ಯಾರ್ಥಿಗಳ ಜೊತೆ ಭಾರತೀಯ ಸಂವಿಧಾನವನ್ನು ಅದ್ದೂರಿಯಾಗಿ ಆಚರಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*