ನೂತನ ಕೃಷಿ ಅಧಿಕಾರಿ ವೆಂಕಟೇಶ್ ಕ್ಷತ್ರಿರಿಗೆ ಸನ್ಮಾನ

 

ಮಸ್ಕಿ : ತಾಲೂಕಿನ ರೈತ ಸಂಪರ್ಕ ಕೇಂದ್ರಕ್ಕೆ ನೂತನ ಕೃಷಿ ಅಧಿಕಾರಿಯಾಗಿ ಆಗಮಿಸಿದ ವೆಂಕಟೇಶ್ ಕ್ಷತ್ರೀ ಅವರನ್ನು ರೈತ ಸಂಘಟನೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

 ಕುಮಟಾ ರೈತ ಸಂಪರ್ಕ ಕೇಂದ್ರದಿಂದ ವರ್ಗವಾಗಿ ಇಂದು ಮಸ್ಕಿ ರೈತ ಸಂಪರ್ಕ ಕೇಂದ್ರಕ್ಕೆ ಆಗಮಿಸಿ ಅಧಿಕಾರ ಸ್ವೀಕಾರ ಮಾಡಿದ ನೂತನ ಕೃಷಿ ಅಧಿಕಾರಿ ವೆಂಕಟೇಶ್ ಕ್ಷತ್ರೀ ಅವರನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶಾಲು ಹೂವಿನ ಹಾರ ಹಾಕಿ ಸನ್ಮಾನಿಸಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ರೈತ ಸಂಘದ ಅಧ್ಯಕ್ಷರಾದ ವಿಜಯ್ ಬಡಿಗೇರ್,ಜಾಕೋಬ್,ವಿಜಯಕುಮಾರ್ ಹೂವಿನಭಾವಿ,ರಮೇಶ್ ಉಸ್ಕಿಹಾಳ,ಲಕ್ಷ್ಮಣ್ ಹಿರೇ ಕಡಬೂರು,ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*