ಮಧ್ಯ ಅಕ್ರಮ ಮಾರಾಟ |ಸೂಕ್ತ ಕ್ರಮ ಕೈಗೊಳ್ಳುವಂತೆ| ಸಿಪಿಎಂಎಲ್ ಪಕ್ಷ ಮನವಿ
ಕೊಟ್ಟೂರು ತಾಲೂಕಿನ ಹರಾಳು ಮತ್ತು ನಾಯಕನಹಳ್ಳಿ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ಸಂಖ್ಯೆ ಗಣನೀಯವಾಗಿ ಇಂತವರನ್ನು ತಡೆದು ಕಡಿವಾಣ ಹಾಕಿ ಕಾನೂನು ಕ್ರಮ ಕೈಕೊಳ್ಳುವಂತೆ ಸ್ಥಳೀಯ ಗ್ರಾಮಸ್ಥರು ಹಾಗೂ ಭಾರತ ಕಮಿನಿಸ್ಟ್ ಪಕ್ಷದ (ಮಾಕ್ಸ್ ವಾದಿ ಹಾಗೂ ಲೆನಿನ್ ರಾಮ ವಾದಿ) ಬುಧವಾರ ಪೊಲೀಸ್ ಠಾಣೆಯ ಪಿಐ ಗೀತಾಂಜಲಿ ಶಿಂಧೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮನವಿ ಪತ್ರ ಸ್ವೀಕರಿಸಿದ ನಂತರ ಗೀತಾಂಜಲಿ ಶಿಂಧೆ ಅವರು ಮಾತನಾಡಿ ಅಕ್ರಮ ಮಾರಾಟ ಕಂಡು ಬಂದಲ್ಲಿ ಸೂಕ್ತ ಕ್ರಮ ಜರಗಿಸುವಾಗ ಅಕ್ರಮ ಮಧ್ಯ ಸಾಗಾಣಿಕೆ ಮರುಕಳಿಸದಂತೆ ಎಲ್ಲ ಮಾರಾಟಗಾರರಿಗೆ ಖಡಕ್ ಎಚ್ಚರಿಕೆ ನೀಡಿದರು
ಈ ಸಂದರ್ಭದಲ್ಲಿ ಸಿ.ಪಿ.ಐ.ಎಂ.ಎಲ್. ಪಕ್ಷದತಾಲೂಕು ಕಾರ್ಯದರ್ಶಿ ಬಿ.ಬಾಲ ಗಂಗಾಧರ್, ಹಾಗೂ ಜಿಲ್ಲಾ ಮುಖಂಡ. ಗುಳೇದಟ್ಟಿ ಸಂತೋಷ್, ಗೋಣಿ ಬಸಮ್ಮ, ವನಜಮ್ಮ, ಪಕೀರಮ್ಮ, ದುರುಗಮ್ಮ ಅಜ್ಜಪ್ಪ, ಊ ಪರಸಪ್ಪ, ದೊಡ್ಡಬಸಪ್ಪ, ಸಿದ್ದಪ್ಪ, ರೈತ ಸಂಘದ ಮುಖಂಡ ಬರಮಪ್ಪ, ನಾಗರಾಜ ಮುಂತಾದವರು ಭಾಗವಹಿಸಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ