ರಾಜ್ಯಮಟ್ಟದ ಚಿನ್ಮಯಜ್ಞಾನಿ ಶಿಕ್ಷಕ ಪ್ರಶಸ್ತಿಗೆ ಭಾಜನರಾದ : ರವಿಕುಮಾರ ಎಸ್ ಚುಕನಟ್ಟಿ

 

ದೇವದುರ್ಗ : ರಾಜ್ಯಮಟ್ಟದ ಚಿನ್ಮಯಜ್ಞಾನಿ ಶಿಕ್ಷಕ ಪ್ರಶಸ್ತಿಗೆ ತಾಲ್ಲೂಕಿನ. ಸ.ಮಾ.ಹಿ.ಪ್ರಾ.ಶಾಲೆ, ಸೋಮನಮರಡಿ ಶಿಕ್ಷಕರಾದ ರವಿಕುಮಾರ ಎಸ್,ಆಯ್ಕೆ ಯಾಗಿದ್ದು ತಾಲ್ಲೂಕಿನ ಹೆಮ್ಮೆಯ ವಿಷಯ ಎಂದು ಸಾರ್ವಜನಿಕ ಹಾಗೂ ಸಾಹಿತ್ಯ ಜ್ಞಾನಗಳು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶರಣು ವಿಶ್ವವಚನ ಫೌಂಡೇಷನ್, ಮೈಸೂರು ಸಹಯೋಗ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು

2025ರ ಶರಣು ದಿನಚರಿ, ಬಸವಭಾನು ಸಂಚಿಕೆ ಬಿಡುಗಡೆ ರಾಜ್ಯ ಮಟ್ಟದ ಚಿನ್ಮಯಜ್ಞಾನಿ ಶಿಕ್ಷಕ ಪ್ರಶಸ್ತಿ ಹಾಗೂ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭ ಹಾಗೂ ಸಂಸ್ಥೆಯ ದತ್ತಿದಾಸೋಹಿಗಳು, ಆಜೀವ ಸದಸ್ಯರು, ಪ್ರೋತ್ಸಾಹದಾಯಕರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮವ 28 ಡಿಸೆಂಬರ್ 2024 ಶನಿವಾರ ಜಿಲ್ಲಾ ಕನ್ನಡ ಸಾಹಿತ್ಯ ಭವನ, ವಿಜಯನಗರ ಒಂದನೇ ಹಂತ, ಮೈಸೂರು ನಲ್ಲಿ ನಡೆಯುವ ಕಾರ್ಯಕ್ರಮ ದಲ್ಲಿ ರಾಜ್ಯಮಟ್ಟದ ಚಿನ್ಮಯಜ್ಞಾನಿ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದು ಶರಣು ವಿಶ್ವ ವಚನ ಫೌಂಡೇಶನ್ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪತ್ರಿಕೆ ಪ್ರಕಟನೆ ಮೂಲಕ ತಿಳಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*