ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ

 

ಮಸ್ಕಿ : ಡಾ.ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ಪಟ್ಟಣದ ಹಳೆ ಬಸ್ ನಿಲ್ದಾಣ ಹತ್ತಿರ ಇರುವ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ಥಳಿಗೆ ಹೂವಿನ ಹಾರ ಹಾಕುವ ಮೂಲಕ ಗೌರವ ನಮನ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಕ್ಷೇತ್ರದ ಶಾಸಕರಾದ.ಆರ್ ಬಸನಗೌಡ ತುರುವಿಹಾಳ, ತಹಶೀಲ್ದಾರರಾದ ಡಾ.ಮಲ್ಲಪ್ಪ. ಕೆ. ಯರಗೋಳ,ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ,ಚಂದ್ರಶೇಖರ್ ತಾ. ಪಂ ಸಿಬ್ಬಂದಿ, ದಲಿತ ಮುಖಂಡರಾದ ಮಲ್ಲಯ್ಯ ಬಳ್ಳಾ,ಹನುಮಂತಪ್ಪ ವೆಂಕಟಾಪುರ,ಸುರೇಶ್ ಅಂತರಗಂಗಿ,ಹುಲುಗಪ್ಪ ಗುತ್ತೇದಾರರು,ಮಂಜುನಾಥ ಸಾನಬಾಳ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*