ಸಾನ್ವಿ ವಿಶೇಷ ವರಾಹ ಛದ್ಮವೇಶ :ಜಿಲ್ಲಾ ಮಟ್ಟಕ್ಕೆ ಆಯ್ಕೆ

 

ಮಸ್ಕಿ : ಮಾನ್ವಿ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ತಾಲ್ಲೂಕಿನ ತುಗ್ಗಲದಿನ್ನಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ಸಾನ್ವಿ ತಂದೆ ಸಿದ್ದಪ್ಪ ಎಂಬ ವಿದ್ಯಾರ್ಥಿನಿ ಧರಿಸಿದ ವರಾಹ ದೇವಿಯ ಛದ್ಮವೇಶ ಸ್ಪರ್ಧೆಯಲ್ಲಿ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಅಯ್ಕೆ ಯಾಗಿದ್ದಾಳೆ. 

ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು, ಸದಸ್ಯರು ಹಾಗೂ ಶಾಲೆಯ ಮುಖ್ಯ ಗುರುಗಳು ಶಿಕ್ಷಕರು ಸೇರಿದಂತೆ ಗ್ರಾಮಸ್ಥರು ವಿದ್ಯಾರ್ಥಿನಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*