ಅಧ್ಯಕ್ಷರಾಗಿ ನಾಗಪ್ಪ ಬಾರಿಕೇರ್ ಹಾಗೂ ಉಪಾಧ್ಯಕ್ಷರಾಗಿ ನಿರ್ಮಲ ಎಸ್ ಸರ್ ಗಣಾಚಾರಿ ಆಯ್ಕೆ

 ಮಸ್ಕಿ : ಪತ್ತಿನ ಸಹಕಾರ ಸಂಘದ ಚುನಾವಣೆ ಕಾಂಗ್ರೆಸ್ ತೆಕ್ಕೆಗೆ 


ಮಸ್ಕಿ : ತೀವ್ರ ಕುತೂಹಲ ಕೆರಳಿಸಿದ್ದ ಮಸ್ಕಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಅದೃಷ್ಟ ಎನ್ನುವಂತೆ ಲಾಟರಿಯಲ್ಲಿ ಗೆದ್ದ ಸಾಲಗಾರರಲ್ಲದ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಾಗಪ್ಪ ಬಾರಿಕೇರ್ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ನಿರ್ಮಲ ಎಸ್ ಸರ್ ಗಣಾಚಾರಿ ಗೆಲವು ಸಾಧಿಸಿದರು.



ಗೆದ್ದ ಅಭ್ಯರ್ಥಿಗಳಿಗೆ ಶಾಸಕ ಆರ್ ಬಸನಗೌಡ ತುರುವಿಹಾಳ ರವರು ಕಾರ್ಯಕೃತರ ಸಮ್ಮುಖದಲ್ಲಿ ಅಭಿನಂದನೆ ಸಲ್ಲಿಸಿದರು. ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಶಾಂತಿಯುತವಾಗಿ ಜರುಗಲು ಮಸ್ಕಿ ಠಾಣೆಯ ಪೊಲೀಸರು ಬಿಗಿ ಬಂದೋಬಸ್ತ್ ನೀಡಿದರು.

ಈ ಸಂದರ್ಭದಲ್ಲಿ ಬಸನಗೌಡ ಪೊಲೀಸ್ ಪಾಟೀಲ, ನಿರುಪಾದೆಪ್ಪ ವಕೀಲರು, ನೀಲಕಂಠಪ್ಪ ಗೋನಾಳ, ಬಿ.ಜಿ ನಾಯಕ,ಕೃಷ್ಣ ಚಿಗಿರಿ,ಆನಂದ ವಿ,ಮಲ್ಲಯ್ಯ ಮುರಾರಿ, ರವಿಕುಮಾರ್ ಮಡಿವಾಳ,ಮಹಿಬೂಬು ಹಣಿಗಿ,ಪಂಪಾಪತಿ ಗಣಾಚಾರಿ,ರವಿಕುಮಾರ್ ಮಡಿವಾಳ, ಮಲ್ಲಿಕ್ ಮುರಾರಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*