ಚಿತ್ರನಟ ಶ್ರೀ ಗಂಗಾಧರ್ ಗೋಗಿ ಇವರಿಗೆ.ಒಲಿದು ಬಂದ ಸ್ವಾಮಿ ವಿವೇಕಾನಂದ ಸದ್ಭಾವನಾ ಚಲನಚಿತ್ರ ರಾಷ್ಟ್ರ ಪ್ರಶಸ್ತಿ.

ಲಿಂಗಸಗೂರು:ಬೆಂಗಳೂರಿನ ದರ್ಶನ್ ಸೋಶಿಯಲ್ ಅಂಡ್ ಕಲ್ಚರಲ್ ಅಕಾಡೆಮಿಯ(ಡಿಸಿಎ) ಸಂಸ್ಥಾಪಕರಾದ ಶ್ರೀಮತಿ ರೇಣುಕಾ ಪಿ ಸಂಸ್ಥಾಪಕರು  ಮತ್ತು ಧ್ಯಕ್ಷರಾದ ದರ್ಶನ್.ಯು.ಹಾಗೂ ಸ್ನೇಹಿತರ ಬಳಗ 

ವತಿಯಿಂದ.

"ಯುವ ಸಂಭ್ರಮ"ದರ್ಶನ್ ಸೋಶಿಯಲ್ ಅಂಡ್ ಅಕಾಡೆಮಿ ಬೆಂಗಳೂರು ವತಿಯಿಂದ.98ನೆಯ ಸಾಂಸ್ಕೃತಿಕ ಕಾರ್ಯಕ್ರಮ.ಹಾಗೂ 2024 -25ನೇ ಸಾಲಿನ ಸಾಧಕರಿಗೆ ಸ್ವಾಮಿ ವಿವೇಕಾನಂದ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ಯನ್ನು.ಸಾಂಸ್ಕೃತಿಕ ಕಲಾ ಗ್ರಾಮದಲ್ಲಿ. ಅದ್ದೂರಿಯಾಗಿ ನಡೆಯಿತು.

ದರ್ಶನ್ ಸೋಶಿಯಲ್ ಅಂಡ್ ಕಲ್ಚರಲ್ ಅಕಾಡೆಮಿ ವತಿಯಿಂದ ಯುವ ಸಂಭ್ರಮ ವೇದಿಕೆಯಲ್ಲಿ.ಸ್ವಾಮಿ ವಿವೇಕಾನಂದ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ. ಕಾರ್ಯಕ್ರಮದ ಅಧ್ಯಕ್ಷತೆ ಶ್ರೀನಿವಾಸ್ ಮೂರ್ತಿ ಚಲನಚಿತ್ರ ಮತ್ತು ಕಿರುತೆರೆ ನಟರು.

ಪ್ರಶಸ್ತಿ ಪ್ರಧಾನ ಡಾಕ್ಟರ್ ಅಂಜನಪ್ಪ ವೈದ್ಯಕೀಯ ಕ್ಷೇತ್ರದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು.ಮಹೇಂದ್ರ ಮುನ್ನೋತ್ ಚಲನಚಿತ್ರ ನಿರ್ಮಾಪಕರು ಮತ್ತು ಸಮಾಜ ಸೇವಕರು.ಶ್ರೀಲಕ್ಷ್ಮಿ ಪತಯ್ಯ ಸಹಕಾರ ಸಂಘಗಳ ಅಪರ ನಿಬಂಧಕರು ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಸಹಕಾರ ಮಂಡಳಿ.ಗಣೇಶ್ ರಾವ್ ಚಲನಚಿತ್ರ ನಟರು ನವೀನ್ ಶಂಕರ್ ಚಲನಚಿತ್ರನಟರು

ಈ ಎಲ್ಲಾ ಗಣ್ಯಮಾನ್ಯರಿಂದ.ದೀಪಾ ಬೆಳಗಿಸುವ ಮುಖಾಂತರ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು.

ನಂತರ ಸ್ವಾಮಿ ವಿವೇಕಾನಂದ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಚಲನಚಿತ್ರ ಮತ್ತು ಧಾರವಾಹಿ ನಟರಾದ ಶ್ರೀ ಗಂಗಾಧರ್ ಗೋಗಿ.ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಪೆಟ್ ಅಮ್ಮಾಪುರ ಗ್ರಾಮದವರಾದ ಇವರು ಸತತ 18 ವರ್ಷಗಳಿಂದ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ತಮ್ಮದೇ ಆದಂತಹ ವಿಭಿನ್ನ ಶೈಲಿಯ ನಟನೆಯಿಂದ ಜನಮತ ಗೆದ್ದಿದ್ದಾರೆ.ಹಾಗೂ ಬೆಂಗಳೂರಿನ ಸ್ಪಂದನ ಟ್ರಸ್ಟಿನ ಸದಸ್ಯರಾಗಿರುವ ಇವರು ತಮ್ಮಿಂದ ಆದಷ್ಟು ಸಹಾಯವನ್ನು ಪ್ರತಿವರ್ಷ ಸ್ಪಂದನ ಟ್ರಸ್ಟ್ ಗೆ ಸಹಾಯ ಮಾಡುವಂತ ಗುಣವನ್ನು ಹೊಂದಿದವರು.ಹಾಗೂ ಹಲವಾರು ಉತ್ತರ ಕರ್ನಾಟಕದ ಹೊಸ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಅವಕಾಶ ಮಾಡಿಕೊಡುವ ಮೂಲಕ ಹಲವು ಪ್ರತಿಭೆಗಳಿಗೆ ದಾರಿದೀಪವಾಗಿದ್ದಾರೆ.ಹಾಗೂ 14 ಚಲನಚಿತ್ರ ಮತ್ತು 4 ದಾರವಾಹಿಗಳಲ್ಲಿ ಅಭಿನಯಿಸಿರುವ ಇವರ ಕಲಾ ಅಭಿನಯವನ್ನು ಪರಿಗಣಿಸಿ

ದರ್ಶನ್ ಸೋಶಿಯಲ್ ಅಂಡ್ ಕಲ್ಚರಲ್ ಅಕಾಡೆಮಿ ವತಿಯಿಂದ ಸ್ವಾಮಿ ವಿವೇಕಾನಂದ ಸದ್ಭಾವನ ಚಲನಚಿತ್ರ ರಾಷ್ಟ್ರಪ್ರಶಸ್ತಿ.ನೀಡಿ ಗೌರವಿಸಲಾಯಿತು.ಸಂದರ್ಭದಲ್ಲಿ ಕುಟುಂಬದ ಸದಸ್ಯರು.ಕಲಾತಂಡದವರು.ಹಿತೈಷಿಗಳು.ಸ್ನೇಹಿತರ ಬಳಗ.ರಾಷ್ಟ್ರ ಪ್ರಶಸ್ತಿ ಪಡೆದ ಚಿತ್ರ ನಟರಾದ ಶ್ರೀ ಗಂಗಾಧರ್ ಗೋಗಿ ಇವರಿಗೇ ಶುಭ ಹಾರೈಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*