ಬೀದಿನಾಯಿಗಳ ಹಾವಳಿಗೆ ಕಡಿವಾಣದ ಕ್ರಮ : ಮುಖ್ಯಾಧಿಕಾರಿ ನಸ್ರುಲ್ಲಾ

 

ಕೊಟ್ಟೂರು ಪಟ್ಟಣದಲ್ಲಿ ಇತ್ತೀಚೆಗೆ ನಾಯಿಗಳ ಹಾವಳಿ ಮಿತಿಮೀರಿದ್ದು, ವಯೋವೃದ್ಧರ, ಮಕ್ಕಳ ಓಡಾಟಕ್ಕೆ ನಾಯಿಗಳು ವಿಪರೀತ ತೊಂದರೆ ಕೊಡುತ್ತಿದ್ದ ಹಿನ್ನೆಲೆಯಲ್ಲಿ, ಪತ್ರಿಕಾ ವರದಿಗಳಿಂದ ಎಚ್ಚೆತ್ತ ಪಟ್ಟಣ ಪಂಚಾಯಿತಿ ಪಟ್ಟಣದ ಸಾರ್ವಜನಿಕರ ಹಾಗೂ ಸಮಾಜದ ಮುಖಂಡರ ಮನವಿ ಮೇರೆಗೆ ಮುಖ್ಯಾಧಿಕಾರಿ ನಸ್ರುಲ್ಲಾ ರವರು ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ. 

ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಬೀದಿನಾಯಿಗಳಿಗೆ ಈಗಾಗಲೇ ಲಸಿಕೆ ಹಾಕಲಾಗಿದ್ದು, ಅವು ಕಡಿದರೂ ಯಾವುದೇ ಮಾರಣಾಂತಿಕ ಹಾನಿಯಾಗುವುದಿಲ್ಲವೆಂದು ಅಲ್ಲದೇ, ಬೀದಿ ನಾಯಿಗಳನ್ನು ನಿಯಂತ್ರಣಸಲು ಹದಿನೈದು ದಿನಗಳೊಳಗಾಗಿ ಬೀದಿನಾಯಿಗಳ ಹಾವಳಿ ತಡೆಯಲು ಕ್ರಮ ವಹಿಸಲಾಗುವುದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ನಸ್ರುಲ್ಲಾ ತಿಳಿಸಿದರು


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*