ಹೈಟೆಕ್ ತರಬೇತಿ ಕೇಂದ್ರದಲ್ಲಿ ಗ್ರಾಜುಯೇಷನ್ ಡೇ ಕಾರ್ಯಕ್ರಮ

ಮಸ್ಕಿ: ಪಟ್ಟಣದ ಗಚ್ಚಿನ ಮಠ ಹತ್ತಿರದ ಹೈಟೆಕ್ ಕಂಪ್ಯೂಟರ್ ಶಿಕ್ಷಣ ತರಬೇತಿ ಕೇಂದ್ರದಲ್ಲಿ ಗ್ರಾಜುಯೇಷನ್ ಡೇ ಕಾರ್ಯಕ್ರಮವನ್ನು ಯಶಸ್ವಿಯಾಗಿ ಜರುಗಿತು.

ಹೆಡ್ ಹೇಲ್ಡ್ ಹೈ ಫೌಂಡೇಶನ್ ಮತ್ತು ಲ್ಯಾಂಡ್ ಮಾರ್ಕ್ ಗ್ರೂಪ್ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ 60 ದಿನಗಳ ಕಾಲ ಉಚಿತ ರಿಟೇಲ್ ಡೊಮೈನ್ ಸ್ಕಿಲ್ ಮತ್ತು ಕಂಪ್ಯೂಟರ್ ಹಾಗೂ ಸ್ಪೋಕನ್ ಇಂಗ್ಲಿಷ್ ಮತ್ತು ಇತರ ಕೌಶಲ್ಯ ತರಬೇತಿ ನೀಡಲಾಯಿತು. ಎಂದು ಸಂಸ್ಥೆಯ ವ್ಯವಸ್ಥಾಪಕರಾದ ಯಮನೂರ ಕನ್ನಾರಿ ಹೇಳಿದರು. ಇದರ ಜೊತೆಗೆ ಲ್ಯಾಂಡ್ ಮಾರ್ಕ್ ಗ್ರೂಪ್ ಮತ್ತು ಹೆಚ್. ಹೆಚ್. ಹೆಚ್. ಫೌಂಡೇಶನ್ ಮಸ್ಕಿ ವತಿಯಿಂದ ಕಲಿಕಾರ್ಥಿಗಳಿಗೆ ಪ್ರಮಾಣ ಪತ್ರ ಜೊತೆಗೆ 4000 ಸಾವಿರ ರೂಪಾಯಿ ಪ್ರೋತ್ಸಾಹ ಧನ ಮತ್ತು ಡ್ರೆಸ್ ಹಾಗೂ ಶೂ ಅನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಮಲ್ಲಣ್ಣ ಅಂಬಾಡಿ,ಪಟ್ಟಣದ ಹಿರಿಯರಾದ ನೂರು ಮಹಮ್ಮದ್,ಡಾ. ಸಂತೋಷ್ ಪತ್ತಾರ್, ತರಬೇತುದಾರರಾದ ಪ್ರತಾಪ್ ಲೋಕ್ರೆ ಮಸ್ಕಿ, ಚಂದ್ರಶೇಖರ ಬೋವಿ ಮತ್ತು ಕಲಿಕಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*