ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು ಸಂಗೀತ ಹಾಡು ಹಾಡುವ ಮೂಲಕ ಗಮನ ಸೆಳೆದ ಶಾಸಕರು

 

ಮಸ್ಕಿ : ಮಾನವಿ ಪಟ್ಟಣದ ಸೂರ್ಯ ಕಲ್ಯಾಣ ಮಂಟಪದಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ರವರ ಮಗಳ ಹಾಗೂ ಮಸ್ಕಿ ಕ್ಷೇತ್ರದ ಶಾಸಕ ಆರ್ ಬಸನಗೌಡ ತುರುವಿಹಾಳ ರವರ ಮಗನ ಆರತಕ್ಷತೆ ಸಮಾರಂಭದಲ್ಲಿ ಸಂಗೀತ ಆಯೋಜನೆ ಕಾರ್ಯಕ್ರಮದಲ್ಲಿ ಹಾಡು ಹಾಡಿ ಜನರನ್ನು ಹುರಿದುಂಬಿಸಿದರು.

ವರನಟ ಡಾ. ರಾಜಕುಮಾರ್ ನಟಿಸಿ ಹಾಡಿರುವ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡು 

ಹಾಡುವ ಮುಖಾಂತರ ಕನ್ನಡ ಪ್ರೇಮ ಮೆರೆದ ಮಸ್ಕಿ ಶಾಸಕ‌.ಆರ್ ಬಸನಗೌಡ ತುರುವಿಹಾಳ ಹಾಗೂ ಶಾಸಕ ಬಸನಗೌಡ ದದ್ದಲ ಅವರು ಸಕತ್ ಸ್ಟೆಪ್ ಹಾಕಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*