ಕೊಟ್ಟ ಮಾತಿನಂತೆ ನಡೆದು ಕೊಂಡ ಶಾಸಕ‌ ಬಸನಗೌಡ ತುರುವಿಹಾಳ : ಮಸ್ಕಿ ಯಿಂದ ಮೈಸೂರಿಗೆ ನೂತನ ಬಸ್ ಬಿಡುಗಡೆ

 

ಮಸ್ಕಿ: ಪಟ್ಟಣದಲ್ಲಿ ಶನಿವಾರ ಶಾಸಕ ಬಸನಗೌಡ ತುರುವಿಹಾಳ ರವರು ಮಸ್ಕಿ ಯಿಂದ ಮೈಸೂರು ಮಾರ್ಗವಾಗಿ ಹೋಗುವ ನೂತನ ಬಸ್ ಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಈ ಭಾಗದ ಬಹುದಿನಗಳ ಬೇಡಿಕೆಯನ್ನು ಈಡೇರಿಸುವ ಮೂಲಕ ಕೊಟ್ಟ ಮಾತಿನಂತೆ ನಡೆದು ಕೊಂಡ ಶಾಸಕ ಎಂದು ಸಾರ್ವಜನಿಕರು ಮಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ, ಮಸ್ಕಿ ಸಹಕಾರ ಸಂಘದ ಅಧ್ಯಕ್ಷ ನಾಗಭೂಷಣ ಬಾರಿಕೇರ, ಪುರಸಭೆ ಸದಸ್ಯರಾದ ದೊಡ್ಡಕರಿಯಪ್ಪ,ಮಲ್ಲಯ್ಯ ಮುರಾರಿ,ನಾಮನಿರ್ದೇಶಿತ ಸದಸ್ಯ 

ಶಿವು ಬ್ಯಾಳಿ,ರವಿ ಮಡಿವಾಳಕರ್, ರಂಗಪ್ಪ ಅರಿಕೇರಿ, ಮಲ್ಲಿಕಾರ್ಜುನ ಭಜಂತ್ರಿ,ಮಲ್ಲಿಕ್ ಮುರಾರಿ,ಮಸ್ಕಿ ಘಟಕದ ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಸಿಬ್ಬಂದಿ, ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*