ಹಟ್ಟಿ ಪಟ್ಟಣದ ಶ್ರೀಅಮರೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ.

ಹಟ್ಟಿ ಚಿನ್ನದ ಗಣಿ:21ಶ್ರೀಅಮರೇಶ್ವರ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಟ್ರಸ್ಟ್(ರಿ) ಹಟ್ಟಿ ಪಟ್ಟಣ.ಶ್ರೀ ಅಮರೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದಂತ ಎಸ್ ಎಸ್ ಎಲ್ ಸಿ ಪ್ರಥಮ ಭಾಷೆ ಕನ್ನಡ ಪರೀಕ್ಷೆಯನ್ನು ಹಟ್ಟಿ ಚಿನ್ನದ ಗಣಿಯ ಹಲವಾರು ಪ್ರೌಢಶಾಲೆಯ ವಿದ್ಯಾರ್ಥಿಗಳು ಒಟ್ಟು 339 ವಿದ್ಯಾರ್ಥಿಗಳ ಪೈಕಿ 331 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 8 ವಿದ್ಯಾರ್ಥಿಗಳು ಗೈರು ಹಾಜರು ಆಗಿದ್ದಾರೆ ಪರೀಕ್ಷೆಗಳು ಸುಸಜ್ಜಿತವಾಗಿ ನಡೆದವು ಎಂದು ಎಂದು ಪರೀಕ್ಷೆ ಕೇಂದ್ರದ ಮುಖ್ಯ ಅಧೀಕ್ಷಕರಾದ ಶ್ರೀಮತಿ ವಿಜಯಲಕ್ಷ್ಮಿ ಹಿರೇಮಠ ತಿಳಿಸಿದರು.

ಹಾಗೂ ಶ್ರೀಶರಣಬಸವೇಶ್ವರ ಬಾಲಕಿಯರ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆದಿದ್ದು. ಒಟ್ಟು 333 ವಿದ್ಯಾರ್ಥಿಗಳ ಪೈಕಿ 323 ಪರೀಕ್ಷೆಗೆ ಹಾಜರಾಗಿದ್ದು 10 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಹಾಗೂ ಎಲ್ಲಾ ವಿದ್ಯಾರ್ಥಿಗಳು ಸಿ ಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆಯನ್ನು ಬರೆದಿದ್ದಾರೆ ಎಂದು ಪರೀಕ್ಷೆ ಕೇಂದ್ರದ ಮುಖ್ಯ ಅಧೀಕ್ಷಕರಾದ ಶರಣಗೌಡ ತಿಳಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*