ಎಸ್ಸೆಸ್ಸೆಲ್ಸಿ ಪರೀಕ್ಷೆ ಶಾಂತಿಯುತ

 

ಮಸ್ಕಿ : ತಾಲೂಕಿನಾದ್ಯಂತ 2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಜರುಗುತ್ತಿದ್ದು ಪರೀಕ್ಷಾ ಕೇಂದ್ರಗಳಿಗೆ ತಾಲೂಕ ದಂಡಾಧಿಕಾರಿ ಡಾ.ಮಲ್ಲಪ್ಪ. ಕೆ.ಯರಗೋಳ ಭೇಟಿ.

 ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ತಾಲೂಕಿನಾದ್ಯಂತ ಜರುಗುತ್ತಿದ್ದು, ಯಾವ ರೀತಿಯ ತಯಾರಿಯಲ್ಲಿ ನಡೆಸಲಾಗುತ್ತಿದೆ ಎಂದು ವೀಕ್ಷಣೆಗೆಂದು ತೆರಳಿ ಕೇಂದ್ರಗಳಿಗೆ ಅಳವಡಿಸಿದ ಸಿಸಿಟಿವಿ ಯಾವ ರೀತಿ ಕಾರ್ಯನಿರ್ವಹಿಸುವವು ಎಂದು ಪರಿಶೀಲನೆ ಮಾಡಿ ತಾಲೂಕ ಆಡಳಿತದ ವತಿಯಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಂಡು ಇಂದಿನ ಗಣಿತ ವಿಷಯದ ಪರೀಕ್ಷೆಯನ್ನು ಶಾಂತ ರೀತಿಯಿಂದ ಜರುಗಿಸಲಾಯಿತು.

ಕೇಂದ್ರಗಳಿಗೆ ಯರಮರಸ್ ಡಯಟ್ ಉಪನ್ಯಾಸಕರಾದ ಶ್ರೀ ಕನಕಪ್ಪ ಹಾಗೂ ಗ್ರೇಡ್ 2 ತಹಶೀಲ್ದಾರ್ ಆದ ಅಶೋಕ್ ಪವಾರ್ ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಇವರ ಸಮ್ಮುಖದಲ್ಲಿ ವೀಕ್ಷಣೆ ಮಾಡಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*