ಆನ್ವರಿ ಪ್ರೌಢಶಾಲೆಯಲ್ಲಿ ಸಿಸಿ ವೆಬ್ ಕ್ಯಾಮೆರಾ ಕಣ್ಗಾವಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು.

 

ಲಿಂಗಸಗೂರು :21ಹಟ್ಟಿ ಚಿನ್ನದ ಗಣಿ ಸಮೀಪದ ಆನ್ವರಿ ಸರಕಾರಿ ಪ್ರೌಢಶಾಲೆಯಲ್ಲಿ ಇಂದು ಎಸ್ ಎಸ್ ಎಲ್ ಸಿ ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆದಿದ್ದು.ಆನ್ವರಿ ಪ್ರೌಢಶಾಲೆಗೆ ಹಿರೇನಗನೂರು.

ಆನ್ವರಿ. ಗೆಜ್ಜಲಗಟ್ಟ.ನಿಲೋಗಲ್ ಕ್ರಾಸ್.ಹಾಗೂ ರೋಡಲಬಂಡ ಪ್ರೌಢಶಾಲೆಗಳ ವಿದ್ಯಾರ್ಥಿಗಳು 115.ವಿದ್ಯಾರ್ಥಿನಿಯರು 106 ಒಟ್ಟು 221 ಹಾಗೂ ರಿಪೀಟರ್11 ವಿದ್ಯಾರ್ಥಿಗಳು ಸೇರಿ ಒಟ್ಟು 232 ವಿದ್ಯಾರ್ಥಿಗಳ ಪೈಕಿ 231 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 1 ವಿದ್ಯಾರ್ಥಿಯು ಗೈರು ಹಾಜರಿ ಎಂದು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಾದ ಶ್ರೀ ಶಂಕ್ರಪ್ಪ ಸಕ್ರಿ ತಿಳಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*