ಜಾತ್ರೆಯ ಪ್ರಯುಕ್ತ ಮಸ್ಕಿ ಕೆಂಡದ ಆಂಜನೇಯ ದೇವಸ್ಥಾನದಲ್ಲಿ ದಾಸೋಹ ಕಾರ್ಯಕ್ರಮ

 

ಮಸ್ಕಿ: ಪಟ್ಟಣದ ಬಾರಿಕೇರ ಓಣಿಯ ಐತಿಹಾಸಿಕ ಶ್ರೀ ಕೆಂಡದ ಆಂಜನೇಯ ದೇವಸ್ಥಾನದಲ್ಲಿ ಬೆಳಿಗ್ಗೆ ಆಂಜನೇಯ ವಿಗ್ರಹಕ್ಕೆ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. 

ನಂತರ ಬಂದ ಭಕ್ತರಿಗೆ ಕೆಂಡದ ಆಂಜನೇಯ ದೇವಸ್ಥಾನದಲ್ಲಿ ದಾಸೋಹ ಕಾರ್ಯಕ್ರಮ ಇರುತ್ತದೆ.ಆದ್ದರಿಂದ ಭಕ್ತರು ಆಗಮಿಸಿ ಆಂಜನೇಯ ದೇವರ ಕೃಪೆಗೆ ಪಾತ್ರರಾಗಬೇಕು 

ಎಂದು ಕೆಂಡದ ಆಂಜನೇಯ ದೇವಸ್ಥಾನ ಕಮಿಟಿ ಅಧ್ಯಕ್ಷ ರಾದ ನಾಗಭೂಷಣ ಬಾರಿಕೇರ ರವರು ಪತ್ರಿಕೆಗೆ ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*