ಲಿಂಗಸೂಗೂರು ಸರಕಾರಿ ಪದವಿ ಕಾಲೇಜು ಸಮಾಜಶಾಸ್ತ್ರದ ವಿದ್ಯಾರ್ಥಿಗಳಿಂದ ಸಮೀಕ್ಷೆ ಕಾರ್ಯ ಯಶಸ್ವಿ

 

ಮಸ್ಕಿ : ಪಟ್ಟಣದಲ್ಲಿರುವ ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ (ರಿ) ಮಸ್ಕಿಗೆ ಕರ್ನಾಟಕ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆ,ಸರಕಾರಿ ಪ್ರಥಮ ದರ್ಜೆ ಕಾಲೇಜು ಲಿಂಗಸೂಗೂರಿನ

ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಒಂದು ದಿನ ಕ್ಷೇತ್ರಾಧ್ಯಾಯನ ಸಮೀಕ್ಷೆ ಮಾಡಲು ಭೇಟಿ ನೀಡಿ ಅಲ್ಲಿನ ಮಕ್ಕಳ ಶಿಕ್ಷಣ ಮತ್ತು ಆರೋಗ್ಯದ ಸ್ಥಿತಿಗತಿ ಬಗ್ಗೆ ಸಮೀಕ್ಷೆ ಕಾರ್ಯ ನಡೆಸಿದರು

ಈ ಸಮೀಕ್ಷೆಯಲ್ಲಿ ವಿಭಾಗದ ಉಪನ್ಯಾಸಕರಾದ ಡಾ.ಮರೆಪ್ಪ,ಎಂ.ಪರಮೇಶ್ವರ,ಹಾಗೂ ಸಹಾಯಕ ಪ್ರಾಧ್ಯಾಪಕರಾದ ದಿವ್ಯಾ ಮತ್ತು ವಿದ್ಯಾರ್ಥಿಗಳು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*