ಐತಿಹಾಸಿಕ ಬಾವಿಯಲ್ಲಿ ಧ್ವಜಾರೋಹಣ

 

ಕೊಟ್ಟೂರು:   ಉಜ್ಜಿನಿ  ಗ್ರಾಮ ಪಂಚಾಯಿತಿಯಿಂದ ಐತಿಹಾಸಿಕ ಬಾವಿಯಲ್ಲಿ ಧ್ವಜಾರೋಹಣ ಹದಿನೈದು ಶತಮಾನಕ್ಕೂ ಹೆಚ್ಚು ಆಯಸ್ಸು ಇರುವಂತಹ ಅರಸನ ಬಾವಿಯಲ್ಲಿ ಇಂದು ವಿಜ್ರಮಣೆಯಿಂದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು , 

ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಬಿ ಚೌಡಪ್ಪ ಇವರಿಂದ ಧ್ವಜ ರೋಹಣ ನೆರವೇರಿತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷೆ ಎ ಪುಷ್ಪವತಿ ಹಾಗೂ ಸರ್ವ ಸದಸ್ಯರು, ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಸಂಘದವರು ಹಾಗೂ ಮಹಿಳಾ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*