*ಅಂತೂ ಇಂತೂ ಬೆಳಕು ಬಂತು...*💡

ವರದಿ ಫಲಶೃತಿ 

ಕೊಟ್ಟೂರು:- ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಸರಕಾರಿ ಶಾಲೆ ಹತ್ತಿರ ಮಾನ್ಯ ಶಾಸಕರ ಅನುದಾನದಲ್ಲಿ ಕಳೆದ 2024 ರ ಮಾರ್ಚ್ ತಿಂಗಳಿನಲ್ಲಿ ನಿರ್ಮಿಸಲಾಗಿದ್ದ ಖಾಲಿ ಹೈ ಮಾಸ್ ಲೈಟ್ ಕಂಬಗಳಲ್ಲಿ ದೀಪ ಜೋಡಿಸಿ ಹಾಗೇ ಬಿಟ್ಟಿದ್ದರು. ಪತ್ರಿಕೆಗಳ ವರದಿಯಿಂದಾಗಿ ಎಚ್ಚೆತ್ತುಕೊಂಡ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ಸಿಬ್ಬಂದಿಯವರು ಇಂದು ವಿದ್ಯುತ್ ಸಂಪರ್ಕ ನೀಡುವುದರ ಮೂಲಕ ಲೋಕಾರ್ಪಣೆಗೊಳಿಸಿದರು. ಈ ಕಾರ್ಯವನ್ನು ಗ್ರಾಮಸ್ಥರು ಸಂಭ್ರಮದಿಂದ ಸ್ವಾಗತಿಸಿದರು. ಶಾಸಕರು, ಅಧಿಕಾರಿಗಳು, ಪ್ರತಿನಿಧಿಗಳು ಹಾಗೂ ಪತ್ರಿಕಾ ವರದಿಗಾರರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ‌.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*