"ಪಟ್ಟಣದ ವ್ಯಾಪ್ತಿಯಲ್ಲಿ ಸ್ವಚ್ಛೋತ್ಸವ ಕಾರ್ಯಕ್ರಮ"

ಕೊಟ್ಟೂರು : ಸರ್ಕಾರದ ಆದೇಶದಂತೆ 2025ರ ದಿನಾಂಕ 17- 9- 2025 ರಿಂದ ಅಕ್ಟೋಬರ್ 2 ರವರಿಗೆ ಸ್ವಚ್ಛೋತ್ಸವ ಕಾರ್ಯಕ್ರಮ ಬುಧವಾರದಂದು ನಡೆಸಲಾಗುತ್ತಿದೆ   

ಕೊಟ್ಟೂರು ಪಟ್ಟಣದ ವ್ಯಾಪ್ತಿಯಲ್ಲಿ ಬರುವಂತಹ ವಿದ್ಯಾನಗರ ಬಡಾವಣೆಯಲ್ಲಿ ಇರುವ ಪಾರ್ಕ್ ನಲ್ಲಿ ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿಗಳು ಮತ್ತು ಡಿಎಸ್ಎಸ್ ಮುಖಂಡರಾದ ಮರಿಸ್ವಾಮಿಯವರು ಹಾಗೂ ಪೌರಕಾರ್ಮಿಕ ಮತ್ತು ಕಚೇರಿ ಸಿಬ್ಬಂದಿಯವರು ಎಲ್ಲರೂ ಸಹ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿ ಸ್ವಚ್ಛತಕರನ್ನು ಕೈಗೊಳ್ಳಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*