ಪೋಸ್ಟ್‌ಗಳು

ಕುಳುವರ ನುಲಿಯಚಂದಯ್ಯ ವಚನಗಳು ಇಂದಿಗೂ ಪ್ರಸ್ತುತ - ಬಿ. ಎಸ್.ಆನಂದ್ ಕುಮಾರ್ ಏಕಲವ್ಯ

ಇಮೇಜ್
  ಬೆಂಗಳೂರು; ಕುಳುವರ ನುಲಿಯಚಂದಯ್ಯ ಅವರ ವಚನಗಳು ಇಂದಿಗೂ ಪ್ರಸ್ತುತ ಎಂದು ಅಖಿಲ ಕರ್ನಾಟಕ ಕುಳುವ ಮಹಾ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಎಸ್.ಆನಂದ್ ಕುಮಾರ್ ಏಕಲವ್ಯ ಹೇಳಿದ್ದಾರೆ,  917ನೇ ಜಯಂತ್ಯೋತ್ಸವವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಾಜ್ಯಮಟ್ಟದ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ. ಧರಣೀದೇವಿ ಮಾಲಗತ್ತಿ ಉದ್ಘಾಟಿಸಿದರು. ಆನಂದ್ ಕುಮಾರ್ ಎಕಲವ್ಯ ಶ್ರೀ ಕುಳುವರ ನುಲಿಯ ಚಂದಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿ, ಕೊರಮ‌ಕೊರಚ ಸಮುದಾಯದ ಧಾರ್ಮಿಕ ಅಸ್ಮಿತೆಯಾಗಿರುವ ಕಾಯಕ ಯೋಗಿ ಚಂದಯ್ಯನವರ ಜಯಂತ್ಯೋತ್ಸವವನ್ನು ಎಕೆಎಂಎಸ್ ಸಂಘಟನೆ ಮೂಲಕ ಆಚರಣೆಗೆ ತರಲಾಗಿದೆ. ಆ ಮ‌ೂಲಕ ಎಲ್ಲ ವಿಧದಲ್ಲೂ ಅವಕಾಶ ವಂಚಿತ ಈ ಅಲೆಮಾರಿ ಕುಳುವ ಸಮಾಜವನ್ನು ಧಾರ್ಮಿಕ ನೆಲೆಗಟ್ಟಿನಲ್ಲಿ ಒಗ್ಗೂಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಹೆಸರುಗಳಿಂದ ಹಂಚಿ ಹೋಗಿರುವ ಈ ಸಮುದಾಯಗಳು ಕುಳುವ ಎಂಬ ಒಂದೇ ಸೂರಿನಡಿ ಸಂಘಟಿತರಾಗಲು ಕಾಯಕದಿಂದಲೇ ಜೀವನ್ಮುಕ್ತಿ ಎಂದು ನೀಡಿದರು. ಕರ್ನಾಟಕ ಸಂಗೀತ-ನೃತ್ಯ ಅಕಾಡೆಮಿಯ ಅಧ್ಯಕ್ಷರಾದ ಶುಭಾ ಧನಂಜಯ, ಇಲಾಖೆಯ ಹಿರಿಯ ಜಂಟಿ ನಿರ್ದೇಶಕರಾದ ಬಲವಂತ ರಾವ್ ಪಾಟೀಲ್, ಸಮುದಾದಯ ಮುಖಂಡರಾದ ಅಶೋಕ ಎನ್ ಚಲವಾದಿ, ಕೃಷ್ಣಪ್ರಸಾದ

*ಕಲಾ ಭಾರತಿ ಕಲಾ ಸಂಘ ಹಿರೇ ಹೆಗ್ಡಾಳ್ ವತಿಯಿಂದ ನಾಲ್ಕನೇ ವರ್ಷದ ಸಂಸ್ಕೃತಿಕ ಕಲೋತ್ಸವ*

ಇಮೇಜ್
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಹಿರೇ ಹೆಗ್ಡಾಳ್ ಗ್ರಾಮದ ಕಲಾ ಭಾರತಿ ಕಲಾ ಸಂಘ ರಿ ಸಂಸ್ಥಾಪಕರು ಕಾರ್ಯಕ್ರಮದ ಆಯೋಜಕರು ಬಣಕಾರ್ ಮೂಗಪ್ಪ ಹಿರೆ ಹೆಗ್ಡಾಳ್ ಇವರ ವತಿಯಿಂದ ನಾಲ್ಕನೇ ಸಾಂಸ್ಕೃತಿಕ ಕಲೋತ್ಸವ ಕಾರ್ಯಕ್ರಮ ಜರುಗಲಿದ್ದು ಪ್ರತಿವರ್ಷದಂತೆ ಈ ವರ್ಷವೂ ದಿನಾಂಕ 25.08.2024ರ ಭಾನುವಾರ ಬೆಳಿಗ್ಗೆ 9:30ಕ್ಕೆ ಬಳ್ಳಾರಿ ಜಿಲ್ಲಾ ಸಂಡೂರು ಪಟ್ಟಣದ ಗುರುಭವನದಲ್ಲಿ ಹೊಸಪೇಟೆ ರಸ್ತೆ ಸಂಡೂರು ಕಾರ್ಯಕ್ರಮ ಜರುಗಲಿದ್ದು ಈ ಕಾರ್ಯಕ್ರಮದ ದಿವ್ಯ ಸಾನಿಧ್ಯ ಡಾ ಕಾಲಜ್ಞಾನ ಬ್ರಹ್ಮ ಸದ್ಗುರು ವಿಶ್ವಕಾಲ ಜ್ಞಾನ ಶಿವಯೋಗಿ ಶರಣಬಸವ ಮಹಾಸ್ವಾಮಿಗಳು ತಳ್ಳಿಯಾಳ ಸಂಸ್ಥಾನ ಕೋಡಿಮಠ ಗಜೇಂದ್ರಗಡ ಹಾಗೂ ಪೂಜ್ಯ ಶ್ರೀ ಮ ನಿ ಪ್ರಭು ಮಹಾಸ್ವಾಮಿಗಳು ಸಂಸ್ಥಾನ ವಿರಕ್ತಮಠ ಸಂಡೂರು ಅಧ್ಯಕ್ಷತೆ ಮಂಜುನಾಥ ಹಿರೇಮಠ ಅಧ್ಯಕ್ಷರು ವೀರಶೈವ ಮಹಾಸಭಾ ಅಧ್ಯಕ್ಷರು ತಾಲೂಕು ಘಟಕ ಸಂಡೂರು ಹಾಗೂ ಉಪನ್ಯಾಸಕರಾಗಿ ಶ್ರೀ ವಿವೇಕಾನಂದ ಸ್ವಾಮಿ ಪದವಿಪೂರ್ವ ಕಾಲೇಜ್ ಉಪನ್ಯಾಸಕರು ಕೂಡ್ಲಿಗಿ ಈ ಕಾರ್ಯಕ್ರಮ ಸರ್ವ ಧರ್ಮಿಯ ಕಾರ್ಯಕ್ರಮವಾಗಿದ್ದು ಎಂದು ಸಂಘದ ಅಧ್ಯಕ್ಷರಾದ ಬಣಕಾರ್ ಮೂಗಪ್ಪ ಇವರು ಮಾತನಾಡಿದರು ಕರ್ನಾಟಕದ ನಾಡಿನ ಹರಾಗುರು ಶರಣರ ಆಶೀರ್ವಾದದೊಂದಿಗೆ ಈ ಕಾರ್ಯಕ್ರಮ ಜರುಗಲಿದ್ದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ 110 ಸಾಧಕರಿಗೆ ಪ್ರಶಸ್ತಿ ಸಮಾರಂಭ ಕಾರ್ಯಕ್ರಮ ಕೊಟ್ಟೂರಿನಲ್ಲಿ ಉದ್ಘಾಟನೆಗೊಂಡ ಕಾರ್ಯಕ್ರಮ ಈಗ ಸಂಡೂರಿನವರೆಗೂ ಈ ಒಂದು ಸಂಘ ನಾಲ್ಕ

ನೆನೆಸಿದ ಕಡಲೇ ಕಾಳುಗಳು ತಿಂದರೆ ಆಗುವ ಪ್ರಯೋಜನಗಳು

ಇಮೇಜ್
  ನೆನೆಸಿದ ಕಡಲೇ ಕಾಳುಗಳನ್ನು ಪೌಷ್ಟಿಕಾಂಶದ ಶಕ್ತಿ ಕೇಂದ್ರ ಎಂದು ಕರೆಯಲಾಗುತ್ತದೆ. ನೀರಿನಲ್ಲಿ ನೆನೆಸಿದ ಕಡಲೇ ಕಾಳುಗಳನ್ನು ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಅಲ್ಲದೆ, ದೇಹವು ಬಹು ಪ್ರಯೋಜನಗಳನ್ನು ಪಡೆಯುತ್ತದೆ. ನಮ್ಮ ದೇಹಕ್ಕೆ ಪ್ರೋಟೀನ್ ಒದಗಿಸುವ ಧಾನ್ಯಗಳಲ್ಲಿ ಕಡಲೇ ಕಾಳುಗಳು ಪ್ರಮುಖವಾಗಿದೆ. ಇದರಲ್ಲಿರುವ ಪ್ರೋಟೀನ್, ಸ್ನಾಯುಗಳ ನಿರ್ಮಾಣ, ಬಹು ದೇಹದ ಕಾರ್ಯಗಳು ಮತ್ತು ರಕ್ತ ಪರಿಚಲನೆಗೆ ಸಹಾಯ ಮಾಡುತ್ತದೆ. ಕಡಲೇ ಕಾಳುಗಳಲ್ಲಿ ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಈ ಆಹಾರವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ. ಕಡಲೇ ಕಾಳುಗಳು ಪೌಷ್ಟಿಕಾಂಶದ ತ್ವರಿತ ಶಕ್ತಿಯ ಮೂಲವಾಗಿದೆ.  ಪ್ರಯೋಜನಗಳು ಇವುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಜ್ವರ ಮತ್ತು ಶೀತವನ್ನು ತಡೆಯುತ್ತದೆ.ಇವುಗಳನ್ನು ತಿನ್ನುವುದರಿಂದ ದಿನವಿಡೀ ಶಕ್ತಿಯುತವಾಗಿರಬಹುದು. ಇದು ಹೊಟ್ಟೆ ತುಂಬಿದ ಭಾವನೆಯನ್ನು ಉಂಟುಮಾಡುತ್ತದೆ.  ಕೆಲಸ ಮಾಡಲು ತ್ವರಿತ ಶಕ್ತಿಯನ್ನು ನೀಡುತ್ತದೆ. ಆಹಾರದ ಫೈಬರ್ ಅನ್ನು ಹೊಂದಿರುತ್ತದೆ. ಇದು ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸುತ್ತದೆ. ಮಲಬದ್ಧತೆಯನ್ನು ತಡೆಯುತ್ತದೆ.  ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿದ್ದರೆ, ಖಂಡಿತವಾಗಿಯೂ ನೆನೆಸಿದ ಕಡಲೇ ಕಾಳುಗಳನ್ನು ತಿನ್ನಬೇಕು.  ಜೊತೆಗೆ ತೂಕ ನಿಯಂತ್ರಣದಲ್ಲಿ ಸಹಾಯ ಮಾಡುತ್ತದೆ. ಇವು ಕಡಿಮೆ

ತಹಶೀಲ್ದಾರವರ ಆದೇಶದಂತೆ ಕೊಟ್ಟೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ,ಉಪಾಧ್ಯಕ್ಷ ಸ್ಥಾನಕ್ಕೆ 31.08.2024 ರಂದು ನಿಗದಿಪಡಿಸಲಾಗಿದೆ

ಇಮೇಜ್
ಕೊಟ್ಟೂರು: ಮಾನ್ಯ ಜಿಲ್ಲಾಧಿಕಾರಿಗಳು, ವಿಜಯನಗರ ಜಿಲ್ಲೆ, ಹೊಸಪೇಟೆ ಇವರು ಕೊಟ್ಟೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಚುನಾವಣಾಧಿಕಾರಿಯಾಗಿ ನೇಮಿಸಿ ಚುನಾವಣೆ ನಡೆಸಲು ಆದೇಶಿಸಿರುವ ಮೇರೆಗೆ ಕೊಟ್ಟೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆಯನ್ನು ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ನಡೆಸಲು ದಿನಾಂಕ: 31.08.2024 ರ ಶನಿವಾರದಂದು ದಿನಾಂಕವನ್ನು ನಿಗಧಿಪಡಿಸಲಾಗಿರುತ್ತದೆ.  ಈ ಸಂಬಂಧ ಪಟ್ಟಣ ಪಂಚಾಯಿತಿಯ ಎಲ್ಲಾ ಸದಸ್ಯರಿಗೆ ಚುನಾವಣೆ ನೋಟೀಸ್ ಗಳನ್ನು ನಿಯಮಾನುಸಾರ ಜಾರಿ ಮಾಡಲು ಕ್ರಮವಹಿಸಲಾಗಿದೆ ಎಂಬ ಮಾಹಿತಿಯನ್ನು ಪತ್ರಿಕಾ ಪ್ರಕಟಣೆಗಾಗಿ ಹೊರಡಿಸಿದೆ. ಎಂದು ತಹಶೀಲ್ದಾರ್,ಕೊಟ್ಟೂರು ಅವರು ತಿಳಿಸಿದ್ದಾರೆ.

*ನಾಳೆ ವಿಶ್ವ ಕನ್ನಡ ಕಲಾ ಸಂಸ್ಥೆ ವತಿಯಿಂದ ಐದನೇ ರಾಜ್ಯಮಟ್ಟದ ವಿಶ್ವ ಕನ್ನಡ ಸಾಹಿತ್ಯ ಮತ್ತು ಪರಿಸರ ಜಾಗೃತಿ ಸಮ್ಮೇಳನ*

ಇಮೇಜ್
ಕೂಡ್ಲಿಗಿ:- ತಾಲೂಕಿನ ಹುಲಿಕೆರೆ ಆನಂದ ವಿಹಾರ, ಆನಂದ ನರ್ಸರಿ ವಿಶ್ವ ಕನ್ನಡ ಕಲಾ ಸಂಸ್ಥೆ ವತಿಯಿಂದ ಐದನೇ ರಾಜ್ಯಮಟ್ಟದ ವಿಶ್ವ ಕನ್ನಡ ಸಾಹಿತ್ಯ ಮತ್ತು ಪರಿಸರ ಜಾಗೃತಿ ಸಮ್ಮೇಳನ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕವಿಗೋಷ್ಠಿ ಹಾಗೂ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ   ಕಾರ್ಯಕ್ರಮದ ದಿವ್ಯ ಸಾನಿಧ್ಯ ದಾ.ಮ ಐಮಡಿ ಶರಣಾರ್ಯರು ಧರ್ಮಾಧಿಕಾರಿಗಳು ದಾಸೋಹ ಮಠ ಕಾನಮಡಗು ಮತ್ತು ಸಮ್ಮೇಳನ ಸರ್ವಾಧ್ಯಕ್ಷರು ಡಾ. ಮಹೇಂದ್ರ ಕುರ್ಡಿರವರು, ಉದ್ಘಾಟಕರಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ವಿಶ್ವೇಶ್ವರ ಸಜ್ಜನ್, ವೈ ಬಿ ಹೆಚ್ ಜಯದೇವ್ ಅಧ್ಯಕ್ಷರು ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ಸಂತೋಷ್ ಹಾನಗಲ್ ಪ್ರಧಾನ ಕಾರ್ಯದರ್ಶಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿಧಾನಸೌಧ, ಡಾ ಸಿ. ಸೋಮಶೇಖರ್ ಅಧ್ಯಕ್ಷರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಭೀಮಣ್ಣ ಗಜಾಪುರ ಕನ್ನಡಪ್ರಭ ವರದಿಗಾರರು ಮತ್ತು ಸಾಹಿತಿಗಳು, ಡಾ. ಬಸವರಾಜು ಕೆಇ ಗ್ರೂಪ್ ಆಫ್ ಕಂಪನಿ ಸಂಸ್ಥಾಪಕರು, ಸೇರಿ ಅನೇಕ ಸಾಹಿತಿಗಳು,ವಿದ್ವಾಂಸರು, ಗಣ್ಯರು, ಕವಿಗಳು, ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಮತ್ತು ಕಾಯಕಯೋಗಿ ಸೊನ್ನಲ್ಲಿಗಿ ಸಿದ್ದರಾಮೇಶ್ವರ ಪ್ರಶಸ್ತಿ ಪುರಸ್ಕೃತರು, ಜ್ಞಾನಯೋಗಿ ಶಿವಶರಣೆ ಅಕ್ಕಮಹಾದೇವಿ ಪ್ರಶಸ್ತಿ ಪುರಸ್ಕೃತರು ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಂಸ್ಥಾಪಕ ಅಧ್ಯಕ್ಷರು ವಿಶ್ವ ಕನ್ನಡ ಕಲಾ

*ವಿಶ್ವ ಕನ್ನಡ ರಾಜ್ಯಮಟ್ಟದ ಐದನೇ ಸಾಹಿತ್ಯ ಮತ್ತು ಪರಿಸರ ಜಾಗೃತಿ ಸಮ್ಮೇಳನ ಜರುಗಿತು*

ಇಮೇಜ್
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಗ್ರಾಮದ  ವಿಶ್ವೇಶ್ವರ ಸಜ್ಜನ್ ಹುಲಿಕೆರೆ ಇವರ ತೋಟದಲ್ಲಿ ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆ ವಿಶ್ವ ಕನ್ನಡ ಕಲಾ ಸಂಸ್ಥೆ ವತಿಯಿಂದ ವಿಶ್ವ ಕನ್ನಡ ರಾಜ್ಯಮಟ್ಟದ ಐದನೇ ರಾಜ್ಯ ಸಮ್ಮೇಳನ ಆಯೋಜಿಸಲಾಗಿತ್ತು ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಮಾಡುವುದರ ಜೊತೆಗೆ *ಈ ಕಾರ್ಯಕ್ರಮದ ಇನ್ನೊಂದು ವಿಶೇಷತೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪಡೆದವರಿಗೆ ಹಾರ ಶಾಲು ಹಾಕಿದೆ ವಿಶಿಷ್ಟ ರೀತಿಯಲ್ಲಿ 75 ಪಂಚೆ, ಶಲ್ಯ ಹಾಗೂ 30 ಸೀರೆ, ಮುಡಿ ತುಂಬುವುದರ ಮೂಲಕ ವಿಶೇಷವಾಗಿ ಆಚರಿಸಲಾಯಿತು* ಹಾಗೆಯೇ ಈ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಡಾ. ರವೀಶ ಅವರ 50 ನೇ ಹುಟ್ಟುಹಬ್ಬದ ಸರಳ ಆಚರಣೆ ಅವರ ವಿರಳ ವ್ಯಕ್ತಿತ್ವಕ್ಕೆ ಮಾದರಿಯಾಯಿತು*  ವಿಶೇಷವಾಗಿ ಪರಿಸರ ಜಾಗೃತಿ ಅಭಿಯಾನ ಮತ್ತು ರೈತ ಚಿಂತನೆಗಳ ಒಂದು ಅಭೂತಪೂರ್ವ ಕಾರ್ಯಕ್ರಮ ಜರುಗಿದ್ದು ಒಂದು ವಿಶೇಷವಾಗಿತ್ತು ಈ ಒಂದು ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳಿಂದ ಅನೇಕ ಕವಿಗಳು ಕವನ ವಾಚಕರು ಸಾಹಿತಿಗಳು ಭಾಗವಹಿಸಿದ್ದರು ಈ ಸಂದರ್ಭದಲ್ಲಿ ಕಾನ ಮಡಗಿನ ಶ್ರೀ ಐಮುಡಿ ಶರಣಾರ್ಯರು ಮಾತನಾಡಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ವಿವಿಧ ಜಿಲ್ಲೆಗಳಿಂದ ಬಂದಿರುವುದು ಅದು ಕೂಡ್ಲಿಗಿ ತಾಲೂಕಿನಲ್ಲಿ ನಡೆಯುತ್ತಿರುವುದು ನಮಗೆ ಹೆಮ್ಮೆಯ ಸಂಗತಿಯಾಗಿದ್ದು ಅದರಲ್ಲಿ ಪರಿಸರ ಜಾಗೃತಿ

ಹಾಡು ಹಗಲೇ ಗ್ರಾಮ ಪಂಚಾಯತಿ ಯಲ್ಲೇ ಮಲಗಿದ ಸಿಬ್ಬಂದಿ ಬುಡ್ಡಾ ಸಾಬ್

ಇಮೇಜ್
ಮಸ್ಕಿ : ತಾಲೂಕಿನ ಮೆದಿಕಿನಾಳ ಗ್ರಾಮ ಪಂಚಾಯತಿ ಸಿಬ್ಬಂದಿ ಬುಡ್ಡಾ ಸಾಬ್ ಕರ್ತವ್ಯದಲ್ಲಿ ಇದ್ದಾಗ ಗ್ರಾಮ ಪಂಚಾಯತಿ ಒಳ ಕೋಣೆಯಲ್ಲಿ ಮಲಗಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೆಲಸದ ಸಮಯದಲ್ಲಿ ಮೆದಿಕಿನಾಳ ಗ್ರಾಮ ಪಂಚಾಯತಿಗೆ ಸಾಕಷ್ಟು ಜನ ತಮ್ಮ ಸಮಸ್ಯೆಗಳನ್ನು ತಿಳಿಸಲು ಬರುತ್ತಾರೆ ಇವರಿಗೆ ಸಿಬ್ಬಂದಿಗಳು ಭೇಟಿ ಮಾಡಿ ಅಧಿಕಾರಿಗಳ ಬಗ್ಗೆ ವಿಚಾರಣೆ ಮಾಡುತ್ತಾರೆ ಆದೆ ಇಲ್ಲಿ ತನ್ನ ಕೆಲಸವನ್ನು ಬಿಟ್ಟು ಯಾವುದೇ ಅಧಿಕಾರಿಗಳ ಭಯವಿಲ್ಲದೆ ಮಂಗಳವಾರ ಪಂಚಾಯತಿ ಆವರಣದಲ್ಲಿ ಮಲಗಿ ಕೊಂಡಿದ್ದು ಸಾರ್ವಜನಿಕ ಆಕ್ರೋಶಕ್ಕೆ ಕಾರಣ ವಾಗಿದೆ.  ಇವರು ಕೆಲಸದ ಸಮಯದಲ್ಲಿ ಏಕೆ ಮಲಗಿದ್ದಾರೆ ಹಾಗೂ ಮಲಗುವ ಸಮಯದಲ್ಲಿ ಇಲ್ಲಿ ಇರುವ ಅಧಿಕಾರಿಗಳ ಏಕೆ ಮೌನಾವಹಿಸಿದ್ದಾರೆ ಎಂಬುದು ಯಕ್ಷ ಪ್ರಶ್ನೆ ಯಾಗೆ ಸಾರ್ವಜನಿಕ ರನ್ನು ಕಾಡುತ್ತಿದೆ. ಅದು ಏನೇ ಇರಲಿ ಕಾಯಕವೇ ಕೈಲಾಸ ಎನ್ನುವ ಪದಕ್ಕೆ ಇವರು ಅಪಮಾನ ಮಾಡಿದ್ದಾರೆ 3ಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದು ಏನೇ ಇರಲಿ ಇಂತಹ ಸಿಬ್ಬಂದಿಯ ಮೇಲೆ ಸಂಭಂದಪಟ್ಟ ಮೇಲಾಧಿಕಾರಿಗಳು ಕ್ರಮ ಜರುಗಿಸುವರೇ ಕಾದು ನೋಡಬೇಕಿದೆ!